Baaluvantha Hoove

ಬಾಳುವಂತ ಹೂವೆ


Download LRC


Meta Information:

Title : Baaluvantha Hoove
Album : Akasmika - 1993
Artist : Dr. Rajkumar
Lyricist : Hamsalekha
Length : 05:16
Created by : Giri Empty
Created in  : G Player

LRC:

[ar:Dr. Rajkumar]
[al:Akasmika - 1993]
[ti:Baaluvantha Hoove]
[au:Hamsalekha]
[length:05:16]
[by:g_player]
[00:01:00]ಬಾಳುವಂತ ಹೂವೆ ಬಾಡುವಾಸೆ ಏಕೆ? 
[00:11:00]ಬಾಳುವಂತ ಹೂವೆ ಬಾಡುವಾಸೆ ಏಕೆ?
[00:19:00]ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
[00:26:00]ಕವಲುದಾರಿಯಲ್ಲಿ ಬಾಳು ಸಾಧ್ಯವೆ?
[00:32:00]ಅವಳಿ ದೊಣಿ ಮೇಲೆ ಯಾನ ಯೋಗ್ಯವೇ?
[00:37:00]ಬಾಳುವಂತ ಹೂವೆ ಬಾಡುವಾಸೆ ಏಕೆ?
[00:45:00]ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
[00:52:00]𝄳𝄳𝄳
[01:22:00]ಯಾರಿಗಿಲ್ಲ ನೋವು? ಯಾರಿಗಿಲ್ಲ ಸಾವು?
[01:30:00]ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು
[01:41:00]ಬಾಳು ಒಂದು ಸಂತೆ, ಸಂತೆ ತುಂಬ ಚಿಂತೆ
[01:49:00]ಮದ್ಯ-ಮನಗಳಿಂದ ಚಿಂತೆ ಬೆಳೆವುದಂತೆ
[01:56:00]ಅಂಕೆ ಇರದ ಮನಸನು ಡಂಡಿಸುವುದು ನ್ಯಾಯ
[02:03:00]ಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯ
[02:11:00]ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೆರಲು?
[02:18:00]ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು?
[02:29:00]ಬಾಳುವಂತ ಹೂವೆ ಬಾಡುವಾಸೆ ಏಕೆ?
[02:36:00]ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
[02:44:00]𝄳𝄳𝄳
[03:28:00]ಬಾಳ ಕದನದಲ್ಲಿ ಭರವಸೆಗಳು ಬೇಕು
[03:35:00]ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
[03:46:00]ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
[03:53:00]ನಾವೆ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ
[04:01:00]ಇಲ್ಲಿ ಈಸಬೇಕು, ಇದ್ದು ಜಯಿಸಬೇಕು
[04:08:00]ನಾಗರಿಕರಾದಮೇಲೆ ಸುಗುಣರಾಗಬೇಕು
[04:15:00]ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ?
[04:23:00]ಮನದ ಡೊಂಕು ಕಾಣದೆ ಜಗವನೇಕೆ ನೀ ದೂರುವೆ?
[04:34:00]ಬಾಳುವಂತ ಹೂವೆ ಬಾಡುವಾಸೆ ಏಕೆ?
[04:41:00]ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
[04:49:00]ಕವಲು ದಾರಿಯಲ್ಲಿ ಬಾಳು ಸಾಧ್ಯವೆ?
[04:54:00]ಅವಳಿ ದೊಣಿ ಮೇಲೆ ಯಾನ ಯೋಗ್ಯವೇ?
[05:00:00]ಬಾಳುವಂತ ಹೂವೆ ಬಾಡುವಾಸೆ ಏಕೆ?
[05:07:00]ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
   

Lyrics:

ಬಾಳುವಂತ ಹೂವೆ ಬಾಡುವಾಸೆ ಏಕೆ?
ಬಾಳುವಂತ ಹೂವೆ ಬಾಡುವಾಸೆ ಏಕೆ?
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
ಕವಲುದಾರಿಯಲ್ಲಿ ಬಾಳು ಸಾಧ್ಯವೆ?
ಅವಳಿ ದೊಣಿ ಮೇಲೆ ಯಾನ ಯೋಗ್ಯವೇ?
ಬಾಳುವಂತ ಹೂವೆ ಬಾಡುವಾಸೆ ಏಕೆ?
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
𝄳𝄳𝄳
ಯಾರಿಗಿಲ್ಲ ನೋವು? ಯಾರಿಗಿಲ್ಲ ಸಾವು?
ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು
ಬಾಳು ಒಂದು ಸಂತೆ, ಸಂತೆ ತುಂಬ ಚಿಂತೆ
ಮದ್ಯ-ಮನಗಳಿಂದ ಚಿಂತೆ ಬೆಳೆವುದಂತೆ
ಅಂಕೆ ಇರದ ಮನಸನು ಡಂಡಿಸುವುದು ನ್ಯಾಯ
ಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯ
ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೆರಲು?
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು?
ಬಾಳುವಂತ ಹೂವೆ ಬಾಡುವಾಸೆ ಏಕೆ?
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
𝄳𝄳𝄳
ಬಾಳ ಕದನದಲ್ಲಿ ಭರವಸೆಗಳು ಬೇಕು
ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು
ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೆ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ
ಇಲ್ಲಿ ಈಸಬೇಕು, ಇದ್ದು ಜಯಿಸಬೇಕು
ನಾಗರಿಕರಾದಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ?
ಮನದ ಡೊಂಕು ಕಾಣದೆ ಜಗವನೇಕೆ ನೀ ದೂರುವೆ?
ಬಾಳುವಂತ ಹೂವೆ ಬಾಡುವಾಸೆ ಏಕೆ?
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?
ಕವಲು ದಾರಿಯಲ್ಲಿ ಬಾಳು ಸಾಧ್ಯವೆ?
ಅವಳಿ ದೊಣಿ ಮೇಲೆ ಯಾನ ಯೋಗ್ಯವೇ?
ಬಾಳುವಂತ ಹೂವೆ ಬಾಡುವಾಸೆ ಏಕೆ?
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?

No comments:

Post a Comment

Krishnam Pranaya Sakhi - 2024

Krishnam Pranaya Sakhi -2024   Album Info: Album :  Krishnam Pranaya Sakhi -2024 Directed by : Srinivas Raju Music by : Arjun Janya Released...