ಹಾಯಾಗಿ ಕುಳಿತಿರು ನೀನು
Download LRC
Album Information:
Title : Haayagi Kulithiru Neenu
Album : Haalu Jenu
Artist : Dr. Rajkumar, Saritha
Lyricist : Chi. Udaya Shankar
Length : 03:42
Created by : Giri Empty
Created in : G Player
LRC:
[ar:Dr. Rajkumar, Saritha]
[al:Haalu Jenu - 1982]
[ti:Haayagi Kulithiru Neenu]
[au:Chi. Udaya Shankar]
[length:03:42]
[by:g_player]
[00:01:00]𝄳𝄳𝄳
[00:27:00]ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
[00:37:00]ಆಯಾಸ ಪಡದಿರು ಇನ್ನು ಕೂಗುತಲೀಗೆ
[00:42:00]ಎಲ್ಲಾ ಕೆಲಸ ಮಾಡಿ ಮುಗಿಸುವೆ,ನೀನೆ ಆಗ ಮೆಚ್ಚಿಕೊಳ್ಳುವೆ
[00:46:00]ಪಬಬಂ ಪಬಬಂ ಪಬಬಂ
[00:48:00]ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
[00:55:00]𝄳𝄳𝄳
[01:26:00]ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
[01:40:00]ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
[01:44:00]ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ, ಮಹನೀಯರಲ್ಲವೇ
[01:50:00]ನೆನ್ನೆಯ ತನಕ ನೀನೆ ದುಡಿದೆ, ಈ ಸಂಸಾರಕೆ ಜೀವ ತೈದೆ
[01:59:00]ಈ ದಿನವಾದರು ನಿನ್ನ, ಸೇವೆಯ ಮಾಡುವೆ ಚಿನ್ನ
[02:03:00]ಪಬಬಂ ಪಬಬಂ ಪಬಬಂ
[02:05:00]ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
[02:12:00]ಆಯಾಸ ಪಡದಿರು ಇನ್ನು ಕೂಗುತಲೀಗೆ
[02:16:00]ಎಲ್ಲಾ ಕೆಲಸ ಮಾಡಿ ಮುಗಿಸುವೆ, ನೀನೆ ಆಗ ಮೆಚ್ಚಿಕೊಳ್ಳುವೆ
[02:20:00]ತರರಂ ತರರಂ ತರರಂ
[02:23:00]𝄳𝄳𝄳
[02:52:00]ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
[03:01:00]ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
[03:05:00]ಮನಸನು ಅರಿತು ನೆಡೆಯುತಲಿರಲು ಚಿಂತೆಯ ಮಾತೇಕೆ
[03:10:00]ನೀ ನಗುತಿರಲು ನಮ್ಮೀ ಮನೆಗೆ ಆ ಸ್ವರ್ಗವೇ ಜಾರಿದಂತೆ
[03:18:00]ಹೆಂಡತಿ ಸೇವಕಿಯಲ್ಲ, ಗಂಡನು ದೇವರು ಅಲ್ಲ
[03:23:00]ಪಬಬಂ ಪಬಬಂ ಪಬಬಂ
[03:25:00]ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
[03:31:00]ಆಯಾಸ ಪಡದಿರು ಇನ್ನು ಕೂಗುತಲೀಗೆ
[03:36:00]ಎಲ್ಲಾ ಕೆಲಸ ಮಾಡಿ ಮುಗಿಸುವೆ,ನೀನೆ ಆಗ ಮೆಚ್ಚಿಕೊಳ್ಳುವೆ
[03:40:00]ತರರಂ ತರರಂ ತರರಂ
Lyrics:
𝄳𝄳𝄳
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತಲೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,ನೀನೆ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
𝄳𝄳𝄳
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ, ಮಹನೀಯರಲ್ಲವೇ
ನೆನ್ನೆಯ ತನಕ ನೀನೆ ದುಡಿದೆ, ಈ ಸಂಸಾರಕೆ ಜೀವ ತೈದೆ
ಈ ದಿನವಾದರು ನಿನ್ನ, ಸೇವೆಯ ಮಾಡುವೆ ಚಿನ್ನ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತಲೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ, ನೀನೆ ಆಗ ಮೆಚ್ಚಿಕೊಳ್ಳುವೆ
ತರರಂ ತರರಂ ತರರಂ
𝄳𝄳𝄳
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಮನಸನು ಅರಿತು ನೆಡೆಯುತಲಿರಲು ಚಿಂತೆಯ ಮಾತೇಕೆ
ನೀ ನಗುತಿರಲು ನಮ್ಮೀ ಮನೆಗೆ ಆ ಸ್ವರ್ಗವೇ ಜಾರಿದಂತೆ
ಹೆಂಡತಿ ಸೇವಕಿಯಲ್ಲ, ಗಂಡನು ದೇವರು ಅಲ್ಲ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ, ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತಲೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,ನೀನೆ ಆಗ ಮೆಚ್ಚಿಕೊಳ್ಳುವೆ
ತರರಂ ತರರಂ ತರರಂ
No comments:
Post a Comment